ನಮ್ಮ ಕಡಬಕ್ಕೆ ಹೆಮ್ಮೆ: ಕರ್ನಾಟಕ ಕಬಡ್ಡಿ ತಂಡಕ್ಕೆ ಆಯ್ಕೆಯಾದ ಕಾಣಿಯೂರಿನ ಸೌಮ್ಯ ಪೂಜಾರಿ

ನಮ್ಮ ಕಡಬಕ್ಕೆ ಹೆಮ್ಮೆ: ಕರ್ನಾಟಕ ಕಬಡ್ಡಿ ತಂಡಕ್ಕೆ ಆಯ್ಕೆಯಾದ ಕಾಣಿಯೂರಿನ ಸೌಮ್ಯ ಪೂಜಾರಿ

Kadaba Times News
0

 ಕಡಬ ಟೈಮ್ಸ್, ಕಾಣಿಯೂರುಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್-2025ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ  ಕಾಣಿಯೂರಿನ ಸೌಮ್ಯ ಪೂಜಾರಿ ಅಬೀರ  ಆಯ್ಕೆ ಆಗಿದ್ದಾರೆ.

 

ಕಾಣಿಯೂರಿನ ಸೌಮ್ಯ ಪೂಜಾರಿ ಅಬೀರ(KADABA TIMES)

ಪ್ರಸ್ತುತ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯ ಉದ್ಯೋಗಿಯಾಗಿರುವ ಇವರು   ಕರ್ನಾಟಕ ರಾಜ್ಯ ಪೊಲೀಸ್ ಮಹಿಳಾ ಕಬಡ್ಡಿ ತಂಡದ ಸದಸ್ಯೆಯಾಗಿದ್ದಾರೆ.


ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಗತಿ ಆಂಗ್ಲಮಾಧ್ಯಮ ಶಾಲೆ ಹಾಗೂ ಆಳ್ವಾಸ್ ವಿದ್ಯಾಸಂಸ್ಥೆಯ  ಹಿರಿಯ ವಿದ್ಯಾರ್ಥಿನಿಯಾಗಿರುವ ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿ ಪುತ್ರಿ .



Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top