BIG BREAKING NEWS | ಬಂಟ್ವಾಳದಲ್ಲಿ ಪಿಕಪ್ ಚಾಲಕನ ಬರ್ಬರ ಹತ್ಯೆ: ಸ್ಥಳಕ್ಕೆ ಪೊಲೀಸರ ದೌಡು

BIG BREAKING NEWS | ಬಂಟ್ವಾಳದಲ್ಲಿ ಪಿಕಪ್ ಚಾಲಕನ ಬರ್ಬರ ಹತ್ಯೆ: ಸ್ಥಳಕ್ಕೆ ಪೊಲೀಸರ ದೌಡು

Kadaba Times News
0

 ಕಡಬ ಟೈಮ್ಸ್(KADABA TIMES):   ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಮಂಗಳವಾರ (ಮೇ.27) ನಡೆದಿದೆ‌.



ಕೊಳತ್ತಮಜಲು ನಿವಾಸಿ ***** ಕೊಲೆಯಾದ ವ್ಯಕ್ತಿ. ಈತ  ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ.

ಕೊಲ್ತಮಜಲು ಬೆಲ್ಲೂರು ನಿವಾಸಿ ಅಬ್ದುಲ್ ಖಾದರ್ ಎಂಬವರ ಮಗ ಅಬ್ದುಲ್ ರಹಿಮಾನ್ ಗಾಯಗೊಂಡ ಯುವಕ ಎಂದು ತಿಳಿದು ಬಂದಿದೆ. ಆತನಿಗೆ ಕೈಗೆ ಗಾಯ ವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭಿಸಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top